ಹುಬ್ಬಳ್ಳಿ:- ಹುಬ್ಬಳ್ಳಿ ಮಹಾನಗರ ಚಿಕನ್ ವ್ಯಾಪಾರಸ್ಥರ ಸಂಘ ಹಾಗೂ ಹುಬ್ಬಳ್ಳಿ ಪೌಲ್ಟ್ರಿ ಡೀಲರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಎರಡನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಆರ್ ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಪ್ರಸಾದ್ ಅಬ್ಬಯ್ಯ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ,ಮಹಾನಗರ ಪಾಲಿಕೆ ಆಯುಕ್ತ.ಡಾ.ಗೋಪಾಲಕೃಷ್ಣ, ಚಿಟಗುಪ್ಪಿ ವೈದ್ಯಾಧಿಕಾರಿ ಶ್ರೀಧರ್ ದಂಡಪ್ಪನ್ನವರ, ಎಮ್ ಡಿ ಜಾಫರ್ ಶಾದೀಕ್,ಆರೀಪ್ ಬಾವಾ,ಅಬ್ದುಲ್ ರೆಹಮಾನ್ ಮುಲ್ಲಾ,ಮಹಾನಗರ ಚಿಕನ್ ಸಂಘದ ಅಧ್ಯಕ್ಷ ಅಲ್ತಾಪ ಬೇಪಾರಿ,ನಾಗರಾಜ ಪಟ್ಡಣ,ಎಮ್‌ಡಿ ಅಲಿ ಕಮಡೊಳ್ಳಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

