Breaking News

ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದ ಪ್ರಕರಣ : ಪೊಲೀಸ್ ಠಾಣೆಗೆ ಡಿಕೆಶಿ ಭೇಟಿ


ಚಾಮರಾಜನಗರ: ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಅಳವಡಿಸಿದ್ದ ನಾಯಕರ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದಕ್ಕೆ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ.

ಕೂಡಲೇ ಅವರನ್ನು ಬಂಧಿಸದಿದ್ದರೆ ಎಂದರೆ ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ಪೊಲೀಸರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.ನಾವು ಕದ್ದುಮುಚ್ಚಿ ಕಾರ್ಯಕ್ರಮವನ್ನು ಮಾಡುತ್ತಿಲ್ಲ. ಅವರ ರಾಜಕಾರಣ ಏನಿದೆ ಅದನ್ನು ಮಾಡಲಿ, ಇಂತಹ ಹೇಡಿತನವನ್ನು ನಾವು ಯಾವತ್ತೂ ಮಾಡಿಲ್ಲ. ಸೂಕ್ತ ಕ್ರಮ ತೆಗೆದುಕೊಂಡಿಲ್ಲ ಅಂದರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಗುಡುಗಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *