Breaking News

ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ


ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ನಿನ್ನೆ (ಗುರುವಾರ) ವರುಣ ಅಬ್ಬರಿಸಿದ್ದಾನೆ‌. ಹೀಗಾಗಿ ಇಂದಿನಿಂದ (ಸೆಪ್ಟೆಂಬರ್ 30) 4-5 ದಿನ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರದೇಶಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *