Breaking News

ಭಾರತ್ ಜೋಡೋ ಪಾದಯಾತ್ರೆ : ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸಾಥ್


ಚಾಮರಾಜನಗರ: ರಾಜ್ಯದಲ್ಲಿ ಗುಂಡ್ಲುಪೇಟೆಯಿಂದ ಭಾರತ್ ಜೋಡೋ ಪಾದಯಾತ್ರೆ ಶುರುವಾಗಿದೆ. ಈ ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

ಹೌದು, ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ ರಾಜ್ಯದ ಪ್ರಮುಖ ನಾಯಕರಾದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಎಂಬಿ ಪಾಟೀಲ್, ಪರಮೇಶ್ವರ ಮತ್ತು ಇನ್ನೂ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಪ್ರಮುಖ ರಸ್ತೆಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ.

ಇಂದಿನಿಂದ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಪಾದಯಾತ್ರೆ ಸಾಗುವ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಗೆ ಅಗತ್ಯ ಸಿದ್ದತೆ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *