Breaking News

ಮತ್ತೆ ಏರಿಕೆ ಕಂಡ ಕೊರೋನಾ ಪ್ರಕರಣ

ನವದೆಹಲಿ:  ದೇಶದಲ್ಲಿ ಈವರೆಗೆ 5,28,629 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 39,583 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.73ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,19,095 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 34,21,962 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,52,16,710 ಡೋಸ್ ಲಸಿಕೆ ಹಾಕಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *