Breaking News

ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ : ಸಿದ್ದರಾಮಯ್ಯ



ಗುಂಡ್ಲುಪೇಟೆ: ನಗರದಲ್ಲಿ  ಕಾಂಗ್ರೆಸ್​ ಫ್ಲೆಕ್ಸ್​ ಹರಿದು ಹಾಕಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ.

ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದಾರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ರ‍್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *