Breaking News

ಜೈಲಿನಲ್ಲಿ ವಿಚಾರಣಾದೀನ ಕೈದಿ ಆತ್ಮಹತ್ಯೆ

ಬೆಳಗಾವಿ: ಜಿಲ್ಲೆಯ ಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಿಡಲಗಾ ಜೈಲಿನಲ್ಲಿ ಇದ್ದ ವಿಚಾರಣಾದೀನ ಕೈದಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಆತ್ಮಹತ್ಯೆ ಮಾಡಿಕೊಂಡ‌ ಕೈದಿ. ಮೂರು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಹಿಡಲಗಾ ಜೈಲು ಸೇರಿದ್ದ ಮಂಜುನಾಥ, ಕ್ವಾರಂಟೈನ್ ಕೊಠಡಿಯಲ್ಲಿ ಬೆಡ್‌ಶೀಟ್​ನಿಂದ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *