Breaking News

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೋನಾ ಸೋಂಕು ದೃಢ


ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಇಂದು ಅವರು ಕೊರೊನಾ ವೇಳೆ ಸೋಂಕು ಟೆಸ್ಟ್ ಮಾಡಿಸಿಕೊಂಡಿದ್ದರು,ಪರೀಕ್ಷೆಯಲ್ಲಿ ತಗುಲಿರುವುದು ಧೃಡಪಟ್ಟಿದೆ.

ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ನಲ್ಲಿ, ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *