Breaking News

ಮಾಜಿ ಪ್ರಧಾನಿ ನಿವಾಸಕ್ಕೆ ಕೇಂದ್ರ ವಿತ್ತ ಸಚಿವೆ ಭೇಟಿ



ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ, ಯೋಗ ಕ್ಷೇಮ ವಿಚಾರಿಸಿದರು.ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲೇ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *