Breaking News

ಅಗ್ನಿ ಅವಘಡ : 3 ಜನ ಸಾವು, 60 ಮಂದಿ ಗಂಭೀರಗೆ ಗಾಯ



ಉತ್ತರಪ್ರದೇಶ‌:  ಭದೋಹಿ ಜಿಲ್ಲೆಯ ಔರೈನಲ್ಲಿ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂರು ಮೃತಪಟ್ಟಿದ್ದಾರೆ.

ಮೃತರಲ್ಲಿ ಇಬ್ಬರು ಬಾಲಕರು ಇದ್ದಾರೆ, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರ್ಗಾ ಪೂಜೆಯ ಪೆಂಡಾಲ್‌ನಲ್ಲಿ ಆರತಿ ವೇಳೆ ಬೆಂಕಿ ಕಾಣಿಸಿದ್ದು, ಸಾರ್ಟ್ ಸರ್ಕೀಟ್‌ನಿಂದ ಬೆಂಕಿ ಹತ್ತಿದೆ ಎನ್ನಲಾಗಿದೆ. ಘಟನೆ ವೇಳೆ ಪೆಂಡಾಲ್‌ನಲ್ಲಿ 150 ಕ್ಕೂ ಹೆಚ್ಚು ಮಂದಿ ಇದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *