Breaking News

ಎಪ್‌ಕೆಸಿಸಿಐ ಅಧ್ಯಕ್ಷರಾಗಿ ಉದ್ಯಮಿ ಬಿ.ವಿ. ಗೋಪಾಲ ರೆಡ್ಡಿ ಆಯ್ಕೆ


ಬೆಂಗಳೂರು: ಉದ್ಯಮಿ ಬಿ.ವಿ. ಗೋಪಾಲ ರೆಡ್ಡಿ ಅವರು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಪ್‌ಕೆಸಿಸಿಐ)ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ರೆಡ್ಡಿ ಅವರ ಬೆಂಗಳೂರಿನ ಮಾರ್ಷಲ್ ಮೋಟರ್ಸ್ ಪ್ರೈ.ಲಿ. ಕಂಪನಿಯ ಅಧ್ಯಕ್ಷ. ರೆಡ್ಡಿ ಅವರು ಎಫ್‌ಕೆಸಿಸಿಐ ಜೊತೆ ಎರಡು ದಶಕಗಳಿಗೂ ಹೆಚ್ಚಿನ ಅವಧಿಯಿಂದ ಗುರುತಿಸಿಕೊಂಡಿದ್ದಾರೆ. ಹಿಂದೆ ಎಫ್‌ಕೆಸಿಸಿಐ ಉಪಾಧ್ಯಕ್ಷರಾಗಿ, ಹಿರಿಯ ಉಪಾಧ್ಯಕ್ಷರಾಗಿ ಅವರು ಕರ್ತವ್ಯ ನಿಭಾಯಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಮೇಶ್‌ ಚಂದ್ರ ಲಹೋಟಿ ಅವರು ಎಫ್‌ಕೆಸಿಸಿಐ ಹಿರಿಯ ಉಪಾಧ್ಯಕ್ಷರಾಗಿ, ಎಂ.ಜಿ. ಬಾಲಕೃಷ್ಣ ಅವರು ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *