Breaking News

ಮೈಸೂರ : ಮಳೆಗೂ ಕೇರ್ ಮಾಡದೇ ಭಾಷಣ ಮಾಡಿದ ರಾಗಾ


ಮೈಸೂರು: ಸುರಿಯುತ್ತಿದ್ದ ಮಳೆಯಲ್ಲೇ ನೆನೆದುಕೊಂಡೇ ರಾಹುಲ್‍ ಗಾಂಧಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಮೈಸೂರು ತಾಲ್ಲೂಕು ಕಡಕೊಳದಿಂದ ಪಾದಯಾತ್ರೆ ಆರಂಭಿಸಿದ ರಾಹುಲ್‍ ಗಾಂಧಿ ಮೈಸೂರು ನಗರ ತಲುಪುತ್ತಿದ್ದಂತೆ ಮಳೆ ಪ್ರಾರಂಭವಾಯಿತು. ದೊಡ್ಡಕೆರೆ ಮೈದಾನದಲ್ಲಿ ಹಾಕಲಾಗಿದ್ದ ಓಪನ್ ವೇದಿಕೆಯಲ್ಲೇ ಸುರಿಯುತ್ತಿದ್ದ ಬಾರಿ ಮಳೆಯಲ್ಲೇ ನೆನೆದುಕೊಂಡೇ ಬಾಷಣ ಮಾಡಿದರು. ಬಳಿಕ ರಾಹುಲ್‍ ಗಾಂಧಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರುಗಳು ಪರಸ್ಪರ ಕೈ ಹಿಡಿದುಕೊಂಡು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *