Breaking News

ಆತ್ಮಹತ್ಯಾ ಬಾಂಬರ್ ದಾಳಿ: 53 ಮಂದಿ ಸಾವು


ಅಫ್ಘಾನಿಸ್ತಾನ:  ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ನಡೆಸಿದ ದಾಳಿಗೆ 46 ಹುಡುಗಿಯರೂ ಸೇರಿದಂತೆ 53 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕಾಬೂಲಿನ ಶಾಹಿದ್ ಮಜಾರಿ ರಸ್ತೆಯಲ್ಲಿರುವ Pul-e-Sukhta ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯರನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನ ಕಾಲಮಾನ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಭೀಕರ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *