ಮೈಸೂರು: ಏಕೆಂದರೆ ಕಾಂಗ್ರೆಸ್‌ನ ಐಕ್ಯತಾ ಯಾತ್ರೆ ಭಾರತ್ ಜೋಡೋಗೆ ಎರಡು ದಿನದ ಬ್ರೇಕ್ ಗೆ ಮಹಾನವಮಿ ಮತ್ತು ಆಯುಧ ಪೂಜೆ ಪ್ರಯುಕ್ತ ಅಕ್ಟೋಬರ್ 4 ರಂದು ಮತ್ತು ಅಕ್ಟೋಬರ್ 5 ರಂದು ವಿಜಯ ದಶಮಿ ಸಲುವಾಗಿ ವಿರಾಮ ಸಿಕ್ಕಿದೆ.
ಅಕ್ಟೋಬರ್ 6 ರಿಂದ ಮತ್ತೆ ಪಾದಯಾತ್ರೆ ಆರಂಭವಾಗಲಿದೆ. ಈ ಎರಡು ದಿನಗಳ ಕಾಲ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಡಿಕೇರಿಯ ಖಾಸಗಿ ರೆಸಾರ್ಟ್‌ನಲ್ಲಿ ವಿರಾಮ ಪಡೆಯಲಿದ್ದಾರೆ. ಉಳಿದ ಕಾರ್ಯಕರ್ತರು ದಸರಾ ಹಬ್ಬವನ್ನು ಆಚರಿಸಲಿದ್ದಾರೆ.!
bigtvnews | Hubli Dharwad News | Kannada News | Karnataka News Hubli News | News In Hubli | Local news

