Breaking News

ಎರಡು ಬೈಕಿಗೆ ಕೆಎಸ್‌ ಆರ್‌ ಟಿಸಿ ಬಸ್‌ ಸ್‌ ಡಿಕ್ಕಿ :3 ಜನ‌ಸಾವು


ಚಿತ್ರದುರ್ಗ:ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕಿಗೆ ಕೆಎಸ್‌ ಆರ್‌ ಟಿಸಿ ಬಸ್‌ ಸ್‌ ಡಿಕ್ಕಿ ಹೊಡೆದಿದೆ. ಈ ಪರಿಣಾಮವಾಗಿ ಬೈಕನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕುಕ್ಕವಾಡೇಶ್ವರ ದೇಗುಲ ಬಳಿ ಈ ಘಟನೆ ನಡೆದಿದೆ. ಚಾಲಕ ನಿಯಂತ್ರಣ ತಪ್ಪಿದ ಕಾರಣದಿಂದ ಬೈಕಿಗೆ ಗುದ್ದಿದೆ.ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ ರವೀಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳಲ್ಕೆರೆ ಪೊಲೀಸರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *