Breaking News

ನಾಡ ಹಬ್ಬ ದಸರಾ ಅಂಗವಾಗಿ ಮಕ್ಕಳಿಂದ ನೃತ್ಯ ನಿರಂಜನ ಕಾರ್ಯಕ್ರಮ

ಹುಬ್ಬಳ್ಳಿ : ನವರಾತ್ರಿ ದಸರಾ ಹಬ್ಬದ ಅಂಗವಾಗಿ , ನಗರದ ಗೋಕುಲ ರಸ್ತೆಯಲ್ಲಿರುವ ಅಮೃತೇಶ್ವರ ದೇವಸ್ಥಾನದಲ್ಲಿ ನಾಟ್ಯಾಂಜಲಿ ಕಲಾಮಂದಿರದ ಎಪ್ಪತ್ತೈದು ವಿದ್ಯಾರ್ಥಿಗಳಿಂದ ನೃತ್ಯ ನಿರಂಜನ ಕಾರ್ಯಕ್ರಮ ಜರುಗಿತು ಜರುಗಿತು . ಮಕ್ಕಳು ನಾಡ ಭಕ್ತಿಗೀತೆ , ಭರತನಾಟ್ಯ ಮಾಡಿ ಹಬ್ಬವನ್ನು ಆಚರಣೆ ಮಾಡಿದರು . ಈ ನೃತ್ಯ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿದ್ದರು .

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *