ಉಡುಪಿ: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ, ಕೆಲವೊಂದು ಸ್ಥಳಗಳಲ್ಲಿ ವಿಶೇಷವಾದ ಕುಣಿತ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಪೂಜೆ ನಡೆಯುತ್ತಲೇ ಇರುತ್ತದೆ.ಮೃತರನ್ನು ಪುಟಾರ್ಡೊ (41) ಎಂದು ಗುರುತಿಸಲಾಗಿದೆ.
ಅವರು ನಾಲ್ಕು ವರ್ಷಗಳಿಂದ ವಿದೇಶದಲ್ಲಿದ್ದು, ಕೊರೋನ ಸಮಯದಲ್ಲಿ ಊರಿಗೆ ಹಿಂದಿರುಗಿದ್ದರು. ಆರು ವರ್ಷಗಳ ಹಿಂದೆ ಕಟ್ಟಿದ ಮನೆಯ ಸಾಲವನ್ನು ತೀರಿಸಲಾಗದ ಚಿಂತೆಯಲ್ಲಿ ಅವರು ಸೋಮವಾರ ರಾತ್ರಿ 7.30ರಿಂದ ಮಂಗಳವಾರ ಬೆಳಗ್ಗೆ 10 ಗಂಟೆ ನಡುವಿನ ಅವಧಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

