Breaking News

ರಸ್ತೆ ಡಿವೈಡರ್ ಗೆ ಕಾರ್ ಡಿಕ್ಕಿ : ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಸಾವು

ಧಾರವಾಡ:  ಎಸ್.ಪಿ. ಕಚೇರಿ ಎದುರು ನಡೆದ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ(82) ಸಾವನ್ನಪ್ಪಿದ್ದಾರೆ.

ರಸ್ತೆ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಶಿವಣ್ಣ ಬೆಲ್ಲದ ಮೃತಪಟ್ಟಿದ್ದಾರೆ. ತಡರಾತ್ರಿ ಧಾರವಾಡದ ಎಸ್ಪಿ ಕಚೇರಿ ಎದುರು ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿವಣ್ಣ ಬೆಲ್ಲದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಬೆಲ್ಲದ ಮೃತಪಟ್ಟಿದ್ದಾರೆನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *