Breaking News

ಚಾಮುಂಡಿ ಬೆಟ್ಟದಲ್ಲಿ ಸ್ಥಳೀಯ ವರ್ತಕರೊಂದಿಗೆ ಸಂವಾದ ಮಾಡಿದ ಸಿಎಂ



ಮೈಸೂರು :  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿನಲ್ಲಿದ್ದಾರೆ.  ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು.

ವಿಜಯದಶಮಿಯ ಪ್ರಯುಕ್ತ ಬಸವರಾಜ ಬೊಮ್ಮಾಯಿ ಮೈಸೂರಿ‌ನ ಚಾಮುಂಡಿ ಬೆಟ್ಟದಲ್ಲಿ  ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿದರು. ಬಳಿಕ ಸ್ಥಳೀಯ ವರ್ತಕರೊಂದಿಗೆ ಸಂವಾದ ನಡೆಸಿದರು.

ಚಾಮುಂಡಿ ಬೆಟ್ಟದ ಹೊರಗೆ ಹಣ್ಣುಕಾಯಿ ವ್ಯಾಪಾರಿಗಳ ಕುಶುಲೋಪರಿ ವಿಚಾರಿಸಿದ ಮುಖ್ಯಮಂತ್ರಿಗಳು, ಹಬ್ಬದ ಶುಭಾಶಯಗಳನ್ನು ವಿನಿಮಯಮಾಡಿಕೊಂಡರು.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *