Breaking News

ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ



ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,999 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,754 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 30362 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.74ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,47,344 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 3,97,407 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,88,17,589 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,13,123 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *