Breaking News

ಮಳೆ ಅವಾಂತರ; ಮಂಟೂರ ಗ್ರಾಮಕ್ಕೆ ಬೆಣ್ಣೆ ಹಳ್ಳ ಪ್ರವಾಹ ಅಸ್ತವ್ಯಸ್ತಗೊಂಡ ಗ್ರಾಮಸ್ಥರು

ಹುಬ್ಬಳ್ಳಿ: ನಿನೆ ಸುರಿದ ಧಾರಕಾರ ಮಳೆಯಿಂದಾಗಿ, ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದಲ್ಲಿ ಮನೆಗಳಿಗೆ ನುರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇಂದು ಸುರಿದ ಮಳೆಯಿಂದ ಬೆಣ್ಣೆಹಳ್ಳ ಮತ್ತು ಗ್ರಾಮದ ಕೆರೆ ತುಂಬಿ ಗ್ರಾಮಕ್ಕೆ ನೀರು ನುಗ್ಗಿದೆ. ಅಂಬೇಡ್ಕರ್ ನಗರದ ನೂರಾರು ಮನೆಗೆ ನೀರು ನುಗ್ಗಿದ ಪರಿಣಾಮ ಗ್ರಾಮ ಸಂಪೂರ್ಣ ಜಲಾವ್ರತವಾಗಿದೆ. ಬಸವರಾಜ ಸುಂಕದ ಎಂಬುವರ ಮನೆಗೆ ನೀರು ನುಗ್ಗಿ ಮನೆ ಕುಸಿದಿದೆ. ಸುರಕ್ಷಿತೆ ದೃಷ್ಟಿಯಿಂದ ಜಾನುವಾರು ಬಸ್ ನಿಲ್ದಾಣದಲ್ಲಿ ಕಟ್ಟಿದ್ದು, ನಿಲ್ದಾಣವೂ ನೀರಿನಿಂದ ಆವೃತಗೊಂಡಿದೆ. ಕೂಡಲೆ ಜಿಲ್ಲಾಡಳಿತ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಬಗೆ ಹರಿಸಬೇಕಾಗಿದೆ….

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *