Breaking News

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ


ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.

ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *