Breaking News

ಇಂದು ಚಿತ್ರದುರ್ಗಕ್ಕೆ ಭಾರತ್‌ ಜೋಡೊ ಯಾತ್ರೆ ಪಾದಾರ್ಪಣೆ

ಚಿತ್ರದುರ್ಗ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸುತ್ತಿರುವ ಭಾರತ್‌ ಜೋಡೊ ಯಾತ್ರೆ ಸೋಮವಾರ ಕೋಟೆನಾಡು ಪ್ರವೇಶಿಸಲಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೂಲಕ ಹಿರಿಯೂರಿಗೆ ಬರಲಿದೆ.

ಸೆ.30ರಂದು ಕರ್ನಾಟಕ ಪ್ರವೇಶಿಸಿದ ಯಾತ್ರೆ ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು ಮಾರ್ಗವಾಗಿ ಚಿತ್ರದುರ್ಗಕ್ಕೆ ಬರುತ್ತಿದೆ. ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮುರು ಮಾರ್ಗವಾಗಿ ಅ. 14ರಂದು ಬಳ್ಳಾರಿ ಜಿಲ್ಲೆಗೆ ತೆರಳಲಿದೆ. ಜಿಲ್ಲೆಯಲ್ಲಿ ಐದು ದಿನ ಯಾತ್ರೆ ಸಂಚರಿಸಲಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *