Breaking News

ಮಳೆ ಆರ್ಭಟ : ಹೆಬ್ಬಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ನುಗ್ಗಿದ ನೀರು



ಧಾರವಾಡ : ಜಿಲ್ಲೆಯಾದ್ಯಂತ ನಿನ್ನೆ ಭಾರೀ ಮಳೆಯ ಆರ್ಭಟ ಹೆಚ್ಚಾಗಿದ್ದು, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹೆಬ್ಬಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ. ಇನ್ನು ನಿನ್ನೆ ಸುರಿದ ಮಳೆಯ ರಭಸಕ್ಕೆ ವಿದ್ಯುತ್‌ ಕಂಬಗಳು ನೆಲಕ್ಕೂರುಳಿದೆ.ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದಾರೆ.

ಇನ್ನೂ ಬೆಂಗಳೂರಿನ ಇಂದು ಬೆಳ್ಳಂಬೆಳಗ್ಗೆ ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ . ನಗರದಲ್ಲಿ ನಿನ್ನೆ ತಡರಾತ್ರಿಯಿಂದ ಮಳೆಯಾಗುತ್ತಿದೆ. ಇಂದು ಬೆಳಗ್ಗೆ ಕೂಡ ಭಾರೀ ಮಳೆಯಾಯಿತು. ಇನ್ನೂ ಎರಡು-ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *