Breaking News

ಸೇತುವೆ ಮೇಲೆ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿ ರಕ್ಷಣೆ

ಕಲಘಟಗಿ: ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೆಕೆರೆ ತುಂಬಿ ನೀರು ಅಪಾಯದ ಮಟ್ಟ ಮಿರಿ ಸೇತುವೆ ಮೇಲೆ ಉಬ್ಬು ಹಾರಿ ಹೋಗುತ್ತಿದ್ದು ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ತೆರಳಲು ಹರಸಾಹಸ ಮಾಡುತ್ತಿದ್ದಾರೆ.

ಇಂದು ಮುಂಜಾನೆ ಸೇತುವೆ ಮೇಲೆ ವ್ಯಕ್ತಿಯೋರ್ವ ದಾಟುವಾಗ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದು ಕೂಡಲೆ ಸ್ಥಳದಲ್ಲಿದ್ದ ಗ್ರಾಮಸ್ಥರು ಆತನನ್ನು ರಕ್ಷಣೆ ಮಾಡಿದ್ದಾರೆ.

ಇನ್ನು ವ್ಯಕ್ತಿ ರಕ್ಷಣೆ ಸಂದರ್ಭದಲ್ಲಿ ಹಗ್ಗ ದೊರಕದ ಹಿನ್ನೆಯಲ್ಲಿ ಅಲ್ಲಿಯ ಮಹಿಳೆಯರು ತಮ್ಮ ಸೀರೆ ನೀಡಿ ವ್ಯಕ್ತಿ ಪ್ರಾಣ ಉಳಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *