Breaking News

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಘೋಷಣೆ


ಬೆಂಗಳೂರು: ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7 ಮತ್ತು 8ರಂದು ನಡೆಸುವ ಕುರಿತು ಬುಧವಾರ ವಿಧಾನಸೌಧದಲ್ಲಿ ನಡೆದ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ, ಕಾರ್ಮಿಕ ಖಾತೆ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ‍ ವಿ ಸುನೀಲ್ ಕುಮಾರ್, ಶಾಸಕರಾದ ನೆಹರು ಓಲೇಕಾರ್, ಶ್ರೀ ಅರುಣಕುಮಾರ ಗುತ್ತೂರ, ಬಳ್ಳಾರಿ ವಿರೂಪಾಕ್ಷಪ್ಪ ರುದ್ರಪ್ಪ, ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ, ಜಿ.ಪಂ. ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮಹಮ್ಮದ್ ರೋಷನ್, ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ಲಿಂಗಯ್ಯ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ‍ ಕೆ.ಎಂ. ಜಾನಕಿ ಮುಂತಾದವರು ಭಾಗವಹಿಸಿದ್ದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *