ನೈಜೀರಿಯಾ : ದಶಕದಲ್ಲೇ ಅತಿ ಭೀಕರ ಪ್ರವಾಹವನ್ನ ನೈಜೀರಿಯಾ ಎದುರಿಸುತ್ತಿದೆ. ಈವರೆಗೆ ಪ್ರವಾಹಕ್ಕೆ ಸಿಲುಕಿ ಸುಮಾರು 500 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ 14 ಲಕ್ಷ ಜನರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಅಂತ ಅಲ್ಲಿನ ಸರ್ಕಾರ ತಿಳಿಸಿದೆ.
ಧಾರಾಕಾರವಾಗಿ ಸುರಿಯುತ್ತಿರೊ ಮಳೆಯಿಂದ 45 ಸಾವಿರಕ್ಕೂ ಅಧಿಕ ಮನೆಗಳು ನಾಶಗೊಂಡಿವೆ ಹಾಗೂ 70 ಸಾವಿರ ಹೆಕ್ಟೇರ್‌ಗೂ ಅಧಿಕ ಕೃಷಿ ಭೂಮಿ ಸಂಪೂರ್ಣ ಹಾನಿಗೊಳಗಾಗಿದೆ ಅಂತ ಸರ್ಕಾರ ಮಾಹಿತಿ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

