Breaking News

ರೈತರಿಗೆ ಸಿಹಿ ಸುದ್ದಿ ನೀಡಿದ ನೀರ್ಮಲಾ ಸೀತಾರಾಮ್ ನ

ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಅಲ್ಲದೆ ಹಲವು ಯೋಜನೆಗಳನ್ನು ಸರ್ಕಾರ ನಡೆಸುತ್ತಿದ್ದು, ಇದರಿಂದ ರೈತರಿಗೆ ಅಪಾರ ಲಾಭವಾಗುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ.

10 ಕೋಟಿಗೂ ಹೆಚ್ಚು ಅರ್ಹ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದರಡಿ ರೈತರಿಗೆ ವಾರ್ಷಿಕ 6 ಸಾವಿರ ರೂ.ಗಳ ಮೂರು ಕಂತುಗಳನ್ನು ನೀಡುತ್ತಿದೆ. ಇದೇ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡೀದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *