ಬೆಂಗಳೂರು : ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಅಲ್ಲದೆ ಹಲವು ಯೋಜನೆಗಳನ್ನು ಸರ್ಕಾರ ನಡೆಸುತ್ತಿದ್ದು, ಇದರಿಂದ ರೈತರಿಗೆ ಅಪಾರ ಲಾಭವಾಗುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ.
ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ , ಕೊಡಗು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

