ಟಾಟಾ ಪವರ್ ಕಂಪನಿಯ ವೆಬ್ ಸೈಟ್ ಗೆ ಸೈಬರ್ ಅಟ್ಯಾಕ್ ಆಗಿದ್ದು, ಇದನ್ನು ಸರಿಪಡಿಸುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ.
ಸಂತಸದ ಸಂಗತಿ ಎಂದರೆ ಅತಿ ಸೂಕ್ಷ್ಮ ಸಂಗತಿಗಳನ್ನು ಒಳಗೊಂಡ ವ್ಯವಸ್ಥೆ ಮೇಲೆ ಸೈಬರ್ ದಾಳಿಕೋರರು ಪ್ರವೇಶಿಸಲು ಸಾಧ್ಯವಾಗಿಲ್ಲ.ಇದೀಗ ಸೈಬರ್ ದಾಳಿಯನ್ನು ಯಶಸ್ವಿಯಾಗಿ ನಿಭಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಕಂಪನಿ ಅಧಿಕಾರಿಗಳು ಈ ನಿಟ್ಟಿನಲ್ಲಿ ಈಗಾಗಲೇ ಯಶಸ್ಸು ಸಾಧಿಸಿದ್ದಾರೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

