Breaking News

4 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ


ಬೆಂಗಳೂರು : ರಾಜ್ಯ ಸರ್ಕಾರ ನಾಲ್ಕು ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನರೇಂದ್ರ ಕುಮಾರ್ ಅವರನ್ನು ಸಿಐಡಿ ಯಿಂದ ಪರಪ್ಪನ ಅಗ್ರಹಾರಕ್ಕೆ , ರಾಮಚಂದ್ರಪ್ಪ ಎಸ್ ಚೌಧರಿ, ಮೈಕೋ ಲೇಔಟ್ ಪೊಲೀಸ್ ಠಾಣೆಯಿಂದ ಕಮರ್ಷಿಯಲ್ ಸ್ಟ್ರೀಟ್ ಪೊಲಿಸ್ ಠಾಣೆಗೆ ಹಾಗೂ ಸಂದೀಪ್ ಎಸ್, ಪರಪ್ಪನ ಅಗ್ರಹಾರ ಠಾಣೆಯಿಂದ ಸಿಐಡಿಗೆ , ಸೋಮಶೇಖರ್ ಟಿ,ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್​ ಠಾಣೆಯಿಂದ ಸಿಸಿಬಿಗೆ ವರ್ಗಾಯಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *