Breaking News

ಹಳ್ಳ ದಾಟಲು ಹೋಗಿ ಮಹಿಳೆ ಸಾವ

ಧಾರವಾಡ: ಹಳ್ಳ ದಾಟಲು ಹೋದ ಮಹಿಳೆಯೊಬ್ಬರು ನೀರಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಗೊಂಗಡಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ಶಂಕ್ರವ್ವ ಹಡಪದ (50) ಎಂಬ ಮಹಿಳೆಯೇ ಸಾವನ್ನಪ್ಪಿದ್ದರು. ಹೊಲಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಶಂಕ್ರವ್ವ ಹಳ್ಳ ದಾಟಲು ಮುಂದಾದಾಗ ನೀರಿನ ರಭಸಕ್ಕೆ ಸಿಲುಕಿ, ಮುಳುಗಿ ಸಾವನ್ನಪ್ಪಿದ್ದಾರೆ. ಗ್ರಾಮಸ್ಥರೇ ಆಕೆಯ ಶವವನ್ನು ಹೊರತೆಗೆದಿದ್ದು, ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *