Breaking News

ಸಾಮಾಜ ಸೇವಕ ಡಾ.ಆನಂದ್‍ಕುಮಾರ ಅವರಿಗೆಭಾರತ ರತ್ನ ಡಾ.ಅಬ್ದುಲ್ ಕಲಾಂ ಪ್ರಶಸ್ತಿ ಹಾಗೂ ಬಂಗಾರದ ಪದಕ.

ನವದೆಹಲಿ- ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ವತಿಯಿಂದ ನವದೆಹಲಿಯಲ್ಲಿಂದು ನಡೆದ ರಾಷ್ಟ್ರೀಯ ಸಮಾರಂಭದಲ್ಲಿ ಸಮಾಜಸೇವೆಗಾಗಿ ಭಾರತ ರತ್ನ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪ್ರಶಸ್ತಿ ಹಾಗೂ ಬಂಗಾರದ ಪದಕವನ್ನು ಬೆಂಗಳೂರಿನ ಮಾನಸ ಗ್ರೂಪ್ ಸಂಸ್ಥೆ ಅಧ್ಯಕ್ಷರಾದ ಡಾ.ಆನಂದ್‍ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ಪದಾಧಿಕಾರಿಗಳು ಮುಂತಾದವರಿದ್ದರು.

Share News

About BigTv News

Check Also

ಹುಬ್ಬಳ್ಳಿ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ಅಧಿಕಾರಿಗಳ ದಾಳಿ

ಹಾಡು ಹಗಲೆ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ನಡೆಯುತ್ತಿದೆ.ಅಡ್ಡೆಯ‌ ಮೇಲೆ ತಹಶೀಲ್ದಾರ್ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಇಂದು ದಾಳಿ …

Leave a Reply

Your email address will not be published. Required fields are marked *