Breaking News

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ನೋಟಿಸ್ ಜಾರಿ



ಬೆಂಗಳೂರು: ಪಕ್ಷಕ್ಕೆ ಡ್ಯಾಮೇಜ್ ಮಾಡುವ ಹೇಳಿಕೆ ನೀಡಿದ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ವಿಚಾರದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಸ್ಪಷ್ಟಪಡಿಸಿರುವ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಯತ್ನಾಳ್ ಹೈಕಮಾಂಡ್ ನೋಟಿಸ್‌ಗೆ 7 ದಿನಗಳಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಸರ್ಕಾರದ ವಿರುದ್ಧ ಹಾಗೂ ಪಕ್ಷದ ಹಿರಿಯ ನಾಯಕರ ಬಗ್ಗೆ ಮಾತನಾಡದಂತೆ ವಾರ್ನಿಂಗ್ ನೀಡಲಾಗಿದೆಯಂತೆ.!

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *