Breaking News

ಭೀಕರ ಅಪಘಾತ : 6 ಜನ ಸಾವು, 15 ಮಂದಿ ಗಂಭೀರವಾಗಿ ಗಾಯ



ವಡೋದ:  ಕಪುರೈ ಸೇತುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಐಷಾರಾಮಿ ಬಸ್ ಒಂದು ಟ್ರಕ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಗೋಧಿ ತುಂಬಿದ್ದ ಟ್ರಕ್ ಅನ್ನು ಬಸ್ ಹಿಂದಿಕ್ಕುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.ಗಾಯಾಳುಗಳನ್ನು ವಡೋದರಾದ ಸಯಾಜಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *