Breaking News

ನ. 11ಕ್ಕೆ ಕರ್ನಾಟಕಕ್ಕೆ ಪ್ರಧಾನಿ ಆಗಮನ



ಬೆಂಗಳೂರು: ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು  ಕರ್ನಾಟಕಕ್ಕೆ ನವೆಂಬರ್ 10ರಂದು ಬರೋದಕ್ಕೆ ದಿನಾಂಕ ನಿಗದಿಯಾಗಿತ್ತು. ಆದ್ರೇ ಇದೀಗ ಈ ಭೇಟಿ ಒಂದು ದಿನ ಮುಂದೂಡಿಕೆ ಮಾಡಲಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದ್ದು, ನವೆಂಬರ್ 10ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವಂತ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ನವೆಂಬರ್ 10ರ ಬದಲಾಗಿ ನವೆಂಬರ್ 11ರಂದು ಆಗಮಿಸಲಿದ್ದಾರೆ ಎಂಬುದಾಗಿ ಮಾಹಿತಿ ನೀಡಿದೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *