Breaking News

ಕೆರೆ ಪಕ್ಕದಲ್ಲಿ ನವಜಾತ ಶಿಶುವನ್ನು ಬಿಟ್ಟು‌ ಹೋದ ಪಾಪಿಗಳು

ಧಾರವಾಡ : ಅಣ್ಣಿಗೇರಿ ಶಲವಡಿ ಗ್ರಾಮದಲ್ಲಿ ನವಜಾತ ಶಿಶುವನ್ನು ಕೆರೆ ಪಕ್ಕದಲ್ಲಿ ಬಿಸಾಡಿ ಹೋದ ಕ್ರೂರಿಗಳು ಪರಾರಿಯಾಗಿದ್ದಾರೆ.

ಶಲವಡಿ ಗ್ರಾಮದ ಹೊರವಲಯದಲ್ಲಿರುವ ಕೆರೆ ಪಕ್ಕದಲ್ಲಿ ದುರುಳರು ಹೆಣ್ಣು ಶಿಶುವನ್ನು ಬಿಟ್ಟು ಹೋಗಿದ್ದಾರೆ . ಮಗು ಅಳುವ ಧ್ವನಿ ಕೇಳಿ ಕೆಲ ಸ್ಥಳೀಯ ಮಗುವನ್ನು ರಕ್ಷಣೆ ಮಾಡಿದ್ದಾರೆ . ಸದ್ಯ ಶಿಶುವಿಗೆ ಶಲವಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು
ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ .

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *