Breaking News

ಸಿಲಿಕಾನ್ ಸಿಟಿ ಜನ ಮಳೆಗೆ ತತ್ತರ


ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಧಾರಾಕಾರ ಮಳೆಯಾಗಿದೆ. ನಗರದ , ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ವಿಜಯನಗರ, ಶಾಂತಿ ನಗರ, , ವಸಂತನಗರ, ಕಮಲ್ಲೇಶ್ವರಂನಲ್ಲಿ, ಲಾಲ್ ಭಾಗ್, ಜಯನಗರ, ಚಾಮರಾಜನಗರ ಸೇರಿ ಹಲವು ಕಡೆ ಭಾರೀ ಮಳೆಯಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

ಮುಂದುವರೆದು ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *