Breaking News

ಅಪ್ಪು ಅಭಿಮಾನಿಗಳಿಗೆ ದಿಲ್ ಖುಷ್ ಮಾಡಿದ್ದ ಅಶ್ವಿನಿ ಪುನೀತ್ ರಾಜ್‍ಕುಮಾರ್

ಸಿನಿಮಾ ನಿರ್ಮಾಣದಲ್ಲಿ ತೊಡಗಿದ್ದ ಅಶ್ವಿನಿ ಪುನೀತ್ ರಾಜ್‍ಕುಮಾರ್ ಇದೇ ಮೊದಲ ಬಾರಿಗೆ ಸಿನಿಮಾಗೆ ಧ್ವನಿ ನೀಡಿದ್ದಾರೆ.ಈ ವಿಚಾರ ಕೇಳಿ ಅಣ್ಣಾವ್ರ ಕುಟುಂಬದ ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ.

ಅಪ್ಪು ಜೀವಿಸಿರುವ ಸಿನಿಮಾ ಗಂಧದ ಗುಡಿ. ತಮ್ಮಿಷ್ಟದ ಪ್ರಕೃತಿ ಸೌಂದರ್ಯದ ನಡುವೆ ಅಪ್ಪು ನಕ್ಕಿದ್ದಾರೆ, ಎಕ್ಸೈಟ್ ಆಗಿದ್ದಾರೆ, ಪ್ರಕೃತಿ ಸೌಂದರ್ಯವನ್ನು ಅನುಭವಿಸಿದ್ದಾರೆ. ಅಪ್ಪು ಕನಸಿನ ಗಂಧದ ಗುಡಿ ಸಿನಿಮಾ ಇದೇ ತಿಂಗಳ 28ರಂದು ತೆರೆ ಕಾಣುತ್ತಿದೆ. ಅದಕ್ಕೂ ಮುನ್ನ 21ರಂದು ದೊಡ್ಡಮಟ್ಟದಲ್ಲಿ ವೇದಿಕೆ ಸಿದ್ಧವಾಗಿದ್ದು, ಪ್ರಿರಿಲೀಸ್ ಇವೆಂಟ್ ನಡೆಯುತ್ತಿದೆ.

ಈ ನಡುವೆ ಸಿಕ್ಕ ಖುಷಿಯ ವಿಚಾರವೆಂದರೆ, ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಈ ಸಿನಿಮಾಗೆ ಧ್ವನಿ ನೀಡಿದ್ದಾರೆ. ಗಂಧದ ಗಯಡಿಯ ಸಾರವನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಹೇಳಿದ್ದಾರೆ. ಸಿನಿಮಾ ಒಂದಕ್ಕೆ ಇದೇ ಮೊದಲ ಬಾರಿಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಧ್ವನಿಯಾಗಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *