Breaking News

ಸಿಡಿಲು ಬಡಿತಕ್ಕೆ 13 ಆಕಳು, 4 ಎತ್ತು ಬಲಿ

ಕಲಬುರಗಿ: ಸಿಡಿಲು ಹೊಡೆದ ಪರಿಣಾಮ 13 ಆಕಳು, 4 ಎತ್ತು ಬಲಿಯಾಗಿರುವಂತಹ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಲಕ್ಷ್ಮಣ್ ನಾಯಕ್ ತಾಂಡಾದಲ್ಲಿ ನಡೆದಿದೆ.

ತಾಂಡಾದ ಹೊರವಲಯದಲ್ಲಿನ ಗುಡ್ಡದ ಮೇಲೆ ಮೇಯುತ್ತಿದ್ದಾಗ ಸಿಡಿಲು ಬಡಿದಿದೆ. ಲಕ್ಷಾಂತರ ಮೌಲ್ಯದ ಆಕಳು, ಎತ್ತು ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Share News

About BigTv News

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *