Breaking News

ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ



ಚಿತ್ರದುರ್ಗ: ಪೊಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಚಿತ್ರದುರ್ಗ ಕೋರ್ಟ್ ಆದೇಶ ಹೊರಡಿಸಿದೆ.

ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ಮುರುಘಾ ಶ್ರೀಗಳನ್ನು ಹಾಜರು ಪಡಿಸಲಾಗಿತ್ತು.ಈ ವೇಳೆ ಕೋರ್ಟ್ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 3ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಇನ್ನು ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *