Breaking News

ರಸ್ತೆ ಗುಂಡಿ ಮುಚ್ಚಿಸುವಂತೆ ಪ್ರತಿಭಟನೆ : ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ವಶಕ್ಕೆ


ಬೆಂಗಳೂರು: ನಗರದಲ್ಲಿ ರಸ್ತೆಗಳು ಸಾಕಷ್ಟು ಹಾಳಾಗಿದೆ. ಎಲ್ಲೆಂದರಲ್ಲಿ ಗುಂಡಿಗಳೇ ಎದ್ದು ಕಾಣುತ್ತಿದೆ. ಇದರಿಂದ ಸಾಕಷ್ಟು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಶೀಘ್ರವೇ ಎಲ್ಲ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್‌ ಭವನದಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ಮಾರ್ಗ ಮಧ್ಯದಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *