Breaking News

ಪುನೀತ ಪರ್ವ ಕಾರ್ಯಕ್ರಮದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು


ಬೆಂಗಳೂರು : ಪುನೀತ್  ಅಭಿಮಾನಿ ಹೃದಯಾಘಾತದಿಂದ  ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ  ಅದ್ಧೂರಿಯಾಗಿ ನಡೆದ ಪುನೀತ ಪರ್ವ ಕಾರ್ಯಕ್ರಮವನ್ನು ಟಿವಿಯಲ್ಲಿ ನೋಡುವಾಗಲೇ ಅಭಿಮಾನಿ ಹೃದಯಾಘಾತಕ್ಕೊಳಗಾಗಿದ್ದಾರೆ.

ನಿನ್ನೆ ಮನೆಯಲ್ಲಿ ಪುನೀತ ಪರ್ವ ಕಾರ್ಯಕ್ರಮ  ನೋಡುವಾಗಲೇ ಹೃದಯಾಘಾತದಿಂದ ಸಾವು ಸಂಭವಿಸಿದೆ. ಪುನೀತ್ ಪರ್ವ ಕಾರ್ಯಕ್ರಮ ನೋಡುವಾಗ ಎಂಥ ಮನುಷ್ಯ ಸತ್ತು ಹೋದ್ರು ಎಂದು ಅಭಿಮಾನಿ ಕಣ್ಣೀರಿಟ್ಟಿದ್ದರು. ಮಲ್ಲೇಶ್ವರಂನ ಲಿಂಕ್ ರೋಡ್ ನಲ್ಲಿ ಇರುವ ಪುನೀತ್ ಅಭಿಮಾನಿಯನ್ನು ಹೃದಯಾಘಾತವಾದ ತಕ್ಷಣವೇ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೋಯಲಾಗಿತ್ತು. ಆದರೆ ಅಷ್ಟರಲ್ಲಿ ಅಭಿಮಾನಿ ಗಿರಿರಾಜ್ ಸಾವನ್ನಪ್ಪಿದ್ದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *