Breaking News

ಮಠದಲ್ಲಿ ಆತ್ಮಹತ್ಯೆಗೆ ಶರಣಾದ ಸ್ವಮೀಜಿ , ಕಾರಣ ನಿಗೂಢ


ರಾಮನಗರ : ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಘಟನೆ ಕುರಿತು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *