Breaking News

ಅಯೋಧ್ಯೆಯಲ್ಲಿ 14 ಲಕ್ಷ ದೀಪೋತ್ಸವಕ್ಕೆ ಪ್ರಧಾನಿ ಚಾಲನೆ


ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ 14 ಲಕ್ಷ ದೀಪೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.

ಅಯೋಧ್ಯೆಯ ಹೊಸ ಘಾಟ್, ಸರಯೂ ನದಿಯಲ್ಲಿ ಪ್ರಧಾನಿ ಮೋದಿ ದೀಪ ಹಚ್ಚುವ ಮೂಲಕ ದೀಪೋತ್ಸವವನ್ನು ಉದ್ಘಾಟನೆ ಮಾಡಿದರು. ಅಯೋಧ್ಯೆಯ ಸರಯೂ ನದಿಯ ದಡದದುದ್ದಕ್ಕೂ ಮಣ್ಣಿನ ದೀಪಗಳು ಜಗಮಗಿಸಿದವು. ದೀಪಾವಳಿಯ ಮುನ್ನಾದಿನವೇ ಅಯೋಧ್ಯೆಯ ರಾಮಜನ್ಮಭೂಮಿ ದಿವ್ಯ ಬೆಳಕಿನಲ್ಲಿ ಹೊಳೆಯಿತು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *