Breaking News

ಮಾಜಿ ಸಚಿವ ಸುಧೀಂದ್ರರಾವ್‌ ಕಸ್ಬೆ ನಿಧನ


ರಾಯಚೂರು: ಮಾಜಿ ಸಚಿವ ಸುಧೀಂದ್ರರಾವ್‌ ಕಸ್ಬೆ (83) ಅವರು ಸ್ವಗ್ರಾಮ ತಾಲ್ಲೂಕಿನ ಗಿಲ್ಲೇಸುಗೂರಿನಲ್ಲಿ ಭಾನುವಾರ ನಿಧನರಾದರು. ಅವರಿಗೆ ಇಬ್ಬರು ಪತ್ನಿಯರು, ಮೂವರು ಪುತ್ರರು ಮತ್ತು ಪುತ್ರಿ ಇದ್ದಾರೆ.

1978ರಲ್ಲಿ ಕಲ್ಮಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. 1980ರಲ್ಲಿ ಮುಜರಾಯಿ, ಕೃಷಿ ಖಾತೆ ಸಚಿವರಾಗಿದ್ದರು. 1983 ರಲ್ಲಿ ಅದೇ ಕ್ಷೇತ್ರದಿಂದ ಮರು
ಆಯ್ಕೆಯಾಗಿದ್ದರು.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *