Breaking News

ಮರೋಣೋತ್ತರವಾಗಿ ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ


ಬೆಂಗಳೂರು: ಮರೋಣೋತ್ತರವಾಗಿ ನವೆಂಬರ್‌ 1 ರಂದು ನಟ ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಈ ವೇಳೆ ಪುನೀತ್‌ ರಾಜ್‌ಕುಮಾರ್‌ ಅವರ ಧರ್ಮಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಈ ವೇಳೆ ಡಾ.ರಾಜ್‌ಕುಟುಂಬದ ಸದ್ಯಸರು ಕೂಡ ಹಾಜರು ಇರಲಿದ್ದಾರೆ. ಈನಡುವೆ ಪ್ರಶಸ್ತಿ ಪ್ರಧಾನದ ವೇಳೆ ತಮಿಳು ನಾಡಿನ ಖ್ಯಾತ ಸಿನಿಮಾ ನಟ ರಜನೀಕಾತ್‌ ಹಾಗೂ ಜ್ಯೂ ಎನ್‌ಟಿಆರ್‌ ಕೂಡ ಆಗಮಿಸಲಿದ್ದು, ಸ್ಯಾಂಡಲ್‌ವುಡ್‌ನ ಅನೇಕ ಮಂದಿ ಇರಲಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *