Breaking News

ಇಂದು ರಾಜ್ಯಾದ್ಯಂತ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಗಂಧದ ಗುಡಿ’ ಬಿಡುಗಡೆ


ಬೆಂಗಳೂರು : ಇಂದು ರಾಜ್ಯಾದ್ಯಂತ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಗಂಧದ ಗುಡಿ’  ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭವಾಗಿದೆ.

ಇಂದು ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲರೂ ಗಂಧದ ಗುಡಿ ಸಾಕ್ಷ್ಯಾಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್‌ಗಳ ಎದುರು ಪುನೀತ್‌ ರಾಜ್‌ಕುಮಾರ್‌ ಅವರ ಕಟೌಟ್‌ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ರಿಲೀಸ್‌ ಆಗ್ತಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *