Breaking News

ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಆತ್ಮಹತ್ಯೆಗೆ ಶರಣು


ಬಳ್ಳಾರಿ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದಿದೆ.

ಸಂಡೂರು ತಾಲೂಕಿನ ಜೀಗೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಡಗೋಲಿನಿಂದ ಪತ್ನಿ ರೇಖಾಳನ್ನು ಪತಿ ಹತ್ಯೆಗೈದಿದ್ದಾನೆ. ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಪತ್ನಿಯನ್ನೇ ಕೊಲೆಗೈದು, ನೇಣಿಗೆ ಶರಣಾದ ವ್ಯಕ್ತಿ. ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *