Breaking News

ಹುಬ್ಬಳ್ಳಿಯಲ್ಲಿ ಕೋಟಿ ಕಂಠ ಗಾಯನ: ನಾವು ಹಾಡುವ ನುಡಿಯೇ ಕನ್ನಡ ನುಡಿ…!

ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಪಿರಾಮಿಡ್ ಧ್ಯಾನ ಮಂದಿರಲ್ಲಿ ಹಮ್ಮಿಕೊಳ್ಳಲಾಯಿತು.

75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಟದ ಸೆಂಟ್ರಲ್ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.

ಇನ್ನೂ ಸಂಪ್ರದಾಯಿಕ ಉಡುಗೆ ತೊಡುಗಗಳ ಮೂಲಕ
ನೂರಾರು ಜನರು, ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಭ್ರಮಿಸಿದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *